Share this news

ನವದೆಹಲಿ: ಹರಿಯಾಣದ ಸಿಎಂ ಸ್ಥಾನಕ್ಕೆ ಮನೋಹರ ಲಾಲ್ ಖಟ್ಟರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ನಯಾಬ್ ಸಿಂಗ್ ಸೈನಿ ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ರಾಜ್ಯದಲ್ಲಿ ಜನನಾಯಕ್ ಜನತಾ ಪಕ್ಷ (ಜೆಜೆಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ನಡುವಿನ ಮೈತ್ರಿ ಮುರಿದು ಬೀಳುವ ಹಂತವನ್ನು ತಲುಪಿದ್ದರಿಂದ ಮನೋಹರ್ ಲಾಲ್ ಖಟ್ಟರ್ ಅವರು ಇಡೀ ಸಚಿವ ಸಂಪುಟ ಹರಿಯಾಣದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ರಾಜೀನಾಮೆ ಸಲ್ಲಿಸಿದ ನಂತರ ಈ ಬೆಳವಣಿಗೆ ನಡೆದಿದೆ.

ಮನೋಹರ್ ಲಾಲ್ ಖಟ್ಟರ್ ಬದಲಿಗೆ ನಯಾಬ್ ಸಿಂಗ್ ಸೈನಿ ಹರಿಯಾಣದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ಇಂದುÀ ಸಂಜೆ 5 ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ

 

 

ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

Village Accountant Recruitment 2024: Apply Now For 1000 Village Accountant (VA) Vacancies Through Karnataka Revenue Department

Leave a Reply

Your email address will not be published. Required fields are marked *