ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಪೆರ್ವಾಜೆ ಪತ್ತೊಂಜಿಕಟ್ಟೆ ಎಂಬಲ್ಲಿನ ಹಾಡಿಯಲ್ಲಿ ಅಂದರ್ ಬಾಹರ್ ಜೂಜಾಟವಾಡುತ್ತಿದ್ದ ಐವರನ್ನು ಕಾರ್ಕಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದು ಬಂಧಿತರಿAದ 1600 ನಗದು ಹಾಗೂ ಇಸ್ಪೀಟು ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಯುವಕರ ತಂಡವೊAದು ಇಸ್ಪೀಟು ಎಲೆಗಳನ್ನು ಉಪಯೋಗಿಸಿ ಅಂದರ್ ಬಾಹರ್ ಆಟ ಆಡುತ್ತಿದೆ ಎಂಬ ಮಾಹಿತಿ ಪಡೆದ ನಗರ ಠಾಣಾ ಎಸ್ಐ ಧನಂಜಯ ಬಿ ಸಿ, ಭಾನುವಾರ ದಾಳಿ ನಡೆಸಿ ಆಟದಲ್ಲಿ ನಿರತರಾಗಿದ್ದ ಆರೋಪಿಗಳಾದ ಉಮೇಶ ಪ್ರೇಮಾನಂದ, ಪ್ರದೀಪ, ಸಂದೀಪ, ಗಣೇಶ ಎಂಬವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.