Share this news

ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರನ್ನು ನೀಡಿದೆ. ಕಾಂಗ್ರೆಸ್ ಮುಖಂಡ ವಿ.ಎಸ್‌ ಉಗ್ರಪ್ಪ ಅವರ ನೇತೃತ್ವದ ಆಯೋಗ ಈ ದೂರನ್ನು ನೀಡಿದ್ದು, ದೂರಿನಲ್ಲಿ ಮಹಿಳೆಯರ ಬಗ್ಗೆ ಮಾಜಿ ಸಿಎಂ ಹೆಚ್‌ ಡಿ ಕುಮಾರ ಸ್ವಾಮಿ ವಿರುದ್ದ ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಹೆಚ್‌ ಡಿ ಕುಮಾರಸ್ವಾಮಿ ಏನುಹೇಳಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳಿಂದ ಹಳ್ಳಿಗಳ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ’ ಎಂಬ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದರು ಎಂದು ಕಾಂಗ್ರೆಸ್ ಆರೋಪಿಸಿದೆ

 

 

 

 

 

 

 

 

 

Leave a Reply

Your email address will not be published. Required fields are marked *