Share this news

ನವದೆಹಲಿ :ಈ ಬಾರಿಯ ಲೋಕಸಭಾ ಚುನಾವಣೆ ಪ್ರಾರಂಭವಾಗಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು,ಇದಕ್ಕೆ ಮುನ್ನ ಛತ್ತೀಸ್’ಗಡದ ಕಂಕೇರ್ ಜಿಲ್ಲೆಯಲ್ಲಿ ಭದ್ರತಾಪಡೆಗಳು ಹಾಗೂ ನಕ್ಸಲರ ನಡುವಿನ ಸಂಘರ್ಷದಲ್ಲಿ 5 ಕ್ಕೂ ಅಧಿಕ ಮಾವೋವಾದಿಗಳು ಸಾವನ್ನಪ್ಪಿದ್ದು ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಏಳು ಹಂತಗಳ ಸಾರ್ವತ್ರಿಕ ಚುನಾವಣೆಯ ಎರಡನೇ ಹಂತದ ಮತದಾನ ಏಪ್ರಿಲ್ 26 ರಂದು ಛತ್ತೀಸ್’ಗಡ ಕಂಕೇರ್ ಜಿಲ್ಲೆಯಲ್ಲಿ ನಡೆಯಲಿದೆ.ಈ ಜಿಲ್ಲೆಯಲ್ಲಿ ನಡೆದ ಎನ್’ಕೌಂಟರ್ ಆತಂಕ‌ ಹೆಚ್ಚಿಸಿದೆ.

ಕಳೆದ ತಿಂಗಳು ಈ ಜಿಲ್ಲೆಯಲ್ಲಿ ನಡೆದ ಎನ್’ಕೌಂಟರಿನಲ್ಲಿ ಒಬ್ಬ ಮಾವೋವಾದಿ ಸಾವನ್ನಪ್ಪಿದ್ದು, ನಕ್ಸಲರಿಂದ ಭದ್ರತಾ ಪಡೆಗಳು ಬಂದೂಕುಗಳು ಹಾಗೂ ಸ್ಫೋಟಕಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದವು

 

 

 

 

 

 

 

 

 

Leave a Reply

Your email address will not be published. Required fields are marked *