Share this news

ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ನೇಣಿಗೆ ಶರಣಾದ ಘಟನೆ ಭಾನುವಾರ ರಾತ್ರಿ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಎಣ್ಣೆಹೊಳೆಯಲ್ಲಿ ಸಂಭವಿಸಿದೆ.
ಎಣ್ಣೆಹೊಳೆ ನಿವಾಸಿ ರಾಜು ಮೂಲ್ಯ(62) ಎಂಬವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ
ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

 

 

 

 

 

 

                        

                          

 

Leave a Reply

Your email address will not be published. Required fields are marked *