Share this news

ಕಾರ್ಕಳ:ವಿಪರೀತ ಮದ್ಯಪಾನದ ಚಟ ಹೊಂದಿದ್ದ ಕಾರ್ಪೆಂಟರ್ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರ್ಕಳ ತಾಲೂಕಿನ ನಿಟ್ಟೆ ತಾನದಗುಡ್ಡೆ ಎಂಬಲ್ಲಿನ ನಿವಾಸಿ ಪ್ರೇಮಾನಂದ ಆತ್ಮಹತ್ಯೆ ಮಾಡಿಕೊಂಡ ಕಾರ್ಪೆಂಟರ್. ಮದ್ಯವ್ಯಸನಿ ಪ್ರೇಮಾನಂದ ಕುಡಿದುಬಂದು ನಿತ್ಯ ಮನೆಯಲ್ಲಿ ಜಗಳ ಮಾಡುತ್ತಿದ್ದ ಆತ ಇದೇ ನೋವಿನಿಂದ ಮಾನಸಿಕ ಖಿನ್ನರಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

  

 

 

 

 

                        

                          

 

 

 

 

 

                        

                          

 

Leave a Reply

Your email address will not be published. Required fields are marked *