Share this news

ಕಾರ್ಕಳ: ವಕೀಲರ ಸಂಘ (ರಿ) ಕಾರ್ಕಳ ಇದರ ವತಿಯಿಂದ ಕಾರ್ಕಳ ವಕೀಲರ ಸಂಘದ ಆವರಣದಲ್ಲಿ ಮಂಗಳವಾರ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಶ್ರೀ.ಶ್ರೀನಿವಾಸ್ ಸುವರ್ಣ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಅಬುತಾಹಿರ್ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಸುನಿಲ್‌ ಕುಮಾರ್, ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು

                        

                          

                        

                          

 

Leave a Reply

Your email address will not be published. Required fields are marked *