ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾದ 2024 ಮೇ ತಿಂಗಳಿನಲ್ಲಿ ನಡೆದ ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆಯ ಸಿಎ ಅಂತಿಮ ಪರೀಕ್ಷೆಯಲ್ಲಿ ಶ್ರೀರಕ್ಷಾ ಶೆಟ್ಟಿ ತೇರ್ಗಡೆಯಾಗಿದ್ದಾರೆ.
ಇವರು ಮಹಾರಾಷ್ಟ್ರದ ಮುಂಬಯಿನ ಮೀರಾರೋಡ್ ಪೂರ್ವದ ನಿವಾಸಿ ಮೂಲತಃ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಕೆಳಗಿನ ಪಡುಹೌಸ್ ಸಂಜೀವ ಪಿ ಶೆಟ್ಟಿ ಮತ್ತು ಹಿರ್ಗಾನ ಗ್ರಾಮದ ಮೂರೂರು ಮಹಾಬಲಬೆಟ್ಟು ಮನೆ ಶೈಲಜಾ ಎಸ್ ಶೆಟ್ಟಿ ದಂಪತಿಯ ಪುತ್ರಿ.