ಕಾರ್ಕಳ: ತಾಂಡವ ಫ್ರೆಂಡ್ಸ್ ಕಾರ್ಲ ಹಾಗೂ ಸರಕಾರಿ ಜಿಲ್ಲಾ ಆಸ್ಪತ್ರೆ ಅಜ್ಜರಕಾಡು, ಉಡುಪಿ ಇವರ ಜಂಟಿ ಸಹಯೋಗದಲ್ಲಿ ಆ.15 ರಂದು ಬಂಗ್ಲೆಗುಡ್ಡೆ ಸದ್ಭಾವನಾ ನಗರ ಪ್ರಾಥಮಿಕ ಶಾಲೆಯಲ್ಲಿ “ಬ್ರಹತ್ ರಕ್ತದಾನ ಶಿಬಿರ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಪ್ರೋತ್ಸಾಹಿಸಬೇಕೆಂದು ಪ್ರಕಟಣೆ ತಿಳಿಸಿದೆ.















`
