Share this news

ಕಾರ್ಕಳ: ಕಾರ್ಕಳ ತಾಲೂಕು ಸಾಣೂರು ಗ್ರಾಮದಲ್ಲಿ ಮನೆಯಿಂದ ಹೊರಗಡೆ ಹೋಗಿದ್ದ ವ್ಯಕ್ತಿಯೊಬ್ಬರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.
ಸಾಣೂರಿನ  ಲಕ್ಷ್ಮೀಕಾಂತ್ಎಂಬವರ ಪುತ್ರ ಸುಧೀರ್(40 ವ) ನಾಪತ್ತೆಯಾದವರು. ಅವರು ಆಗಸ್ಟ್.17 ರಂದು ಮನೆಯಿಂದ ಹೊರ ಹೋದವರು ಈವರೆಗೆ ಮನೆಗೂ ಬಾರದೆ  ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                        

                          

                        

                          

 

`

Leave a Reply

Your email address will not be published. Required fields are marked *