ಮೈಸೂರು: ಸಿಎಂ ಸಿದ್ದರಾಮಯ್ಯ ಪುತ್ರ, ಎಂಎಲ್ಸಿ ಯತೀಂದ್ರ ದೇಶದ ನ್ಯಾಯಾಲಯಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಬಳಿಕ ಅದನ್ನು ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನ್ಯಾಯಾಲಯಗಳ ಮತ್ತು ತೀರ್ಪಿನ ಕುರಿತು ತಾವು ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಇತ್ತೀಚೆಗೆ ದೇಶಕ್ಕೆ ಮಾರಕ ಆಗುವ ರೀತಿ ತೀರ್ಪು ಬರುತ್ತಿದೆ. ದೇಶಕ್ಕೆ ಒಳ್ಳೆಯ ರೀತಿ ತೀರ್ಪು ಬಂದಿಲ್ಲ ಎಂದ ಎಂದು ಯತೀಂದ್ರ ಹೇಳಿದ್ದಾರೆ. ಉದ್ಯಮಿ ಅದಾನಿ ವಿಚಾರ, ಬಾಬ್ರಿ ಮಸೀದಿ ಧ್ವಂಸದ ವಿಚಾರದಲ್ಲಿ ದೇಶದ ಹಿತಾಸಕ್ತಿ ಪರ ತೀರ್ಪು ಬಂದಿಲ್ಲ ಎಂದು ಅವರು ಹೇಳಿದ್ದಾರೆ. ಯಾವುದೇ ನಿರ್ದಿಷ್ಟ ಪ್ರಕರಣದ ತೀರ್ಪಿನ ಬಗ್ಗೆ ನಾನು ಮಾತನಾಡಿಲ್ಲ. ಜನರ ಭಾವನೆ ಏನಿದೆ ಅನ್ನುವುದರ ಬಗ್ಗೆ ನಾನು ಮಾತಾಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಮುಡಾದಲ್ಲಿ ಕಾನೂನುಬಾಹಿರವಾಗಿ ಬದಲಿ ಭೂಮಿ ಪಡೆದ ಆರೋಪ ಸಂಬAಧ ಪ್ರತಿಕ್ರಿಯಿಸಿದ ಯತೀಂದ್ರ, ನನ್ನ ತಂದೆ (ಸಿದ್ದರಾಮಯ್ಯ) ವಿರುದ್ಧ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯ ಇಲ್ಲ. ನನ್ನ ತಂದೆ ಸಿದ್ದರಾಮಯ್ಯ, ತಾಯಿ ಪಾರ್ವತಿ, ಮಾವ ಮಲ್ಲಿಕಾರ್ಜುನ ಮೂವರ ವಿರುದ್ಧವೂ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯ ಇಲ್ಲ. ಇದು ತನಿಖಾ ಸಂಸ್ಥೆಗೂ ಗೊತ್ತಿದೆ . ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಮುಡಾ ಕ್ಲೀನ್ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ಮುಡಾವನ್ನು ಕ್ಲೀನ್ ಮಾಡಲು ಆಯೋಗ ರಚನೆ ಮಾಡಿದ್ದೇವೆ. ಮುಡಾವನ್ನು ಖಂಡಿತಾ ನಾವೇ ಕ್ಲೀನ್ ಮಾಡುತ್ತೇವೆ ಎಂದು ಹೇಳಿದ್ದಾರೆ.

ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.
ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.
ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.
ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.
ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.

ಬೆಂಗಳೂರು: ಕಳೆದೊಂದು ವಾರದಿಂದ ಸಚಿವ ಸಂಪುಟ ಪುನಾರಚನೆ ಸದ್ದು ಜೋರಾಗಿದೆ. ಅದರಲ್ಲೂ ಇತ್ತೀಚಿಗಿನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗಳು ಇದಕ್ಕೆ ಇನ್ನಷ್ಟು ಪುಷ್ಠಿ ನೀಡಿವೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ, ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ಸಚಿವರ ಆತಂಕಕ್ಕೆ ಕಾರಣವಾಗಿತ್ತು.
ಸಚಿವರ ಕಾರ್ಯನಿರ್ವಹಣೆ ಆಧಾರದಲ್ಲಿ ಹೈಕಮಾಂಡ್ ಸಂಪುಟ ಪುನಾರಚನೆಗೆ ಸಮ್ಮತಿಸುವ ಸಾಧ್ಯತೆ ಇದೆ ಎಂಬ ಚರ್ಚೆ ನಡೆಯುತ್ತಿತ್ತು. ಇತ್ತ ಕೆಲವರಲ್ಲಿ ಸಚಿವ ಸ್ಥಾನ ಕಳೆದುಕೊಳ್ಳುವ ಆತಂಕವೂ ಮೂಡಿತ್ತು. ಕೆಲ ಹಿರಿಯ ಸಚಿವರೂ ಸಂಪುಟ ಪುನಾರಚನೆ ಸಾಧ್ಯತೆ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದರು. ದೆಹಲಿಯಲ್ಲಿ ಗುರುವಾರ ಹೈಕಮಾಂಡ್ ಮಟ್ಟದ ನಾಯಕರು ಸಭೆ ನಡೆಸಿದರು. ಸಂಪುಟ ಪುನರ್ ರಚನೆಗೆ ಸದ್ಯದ ಪರಿಸ್ಥಿತಿ ಪಕ್ವವಾಗಿಲ್ಲ ಎಂಬ ಸಂದೇಶವನ್ನು ಈ ಸಭೆ ರವಾನಿಸಿದೆ.
ಕರ್ನಾಟಕದಲ್ಲಿ ಸದ್ಯಕ್ಕೆ ಸಂಪುಟ ಪುನರ್ ರಚನೆ ಬೇಡ ಎಂದು ಹೈಕಮಾಂಡ್ ಹೇಳಿದೆ. ಉಳಿದಂತೆ ಖಾಲಿ ಉಳಿದಿರುವ ಸ್ಥಾನಗಳನ್ನು ತುಂಬಲು ಹಸಿರು ನಿಶಾನೆ ತೋರಿದೆ. ಬಿ. ನಾಗೇಂದ್ರರಿAದ ತೆರವಾದ ಸ್ಥಾನಕ್ಕೆ ಭರ್ತಿಗೆ ಸೂಚಿಸಲಾಗಿದೆ. ಕೆಲವು ಸಚಿವರು ತಮ್ಮ ಖಾತೆ ನಿಭಾಯಿಸಲು ವಿಫಲರಾಗಿದ್ದು, ಅಂತಹ ಸಚಿವರ ಖಾತೆ ಅದಲು ಬದಲಾಗುವ ಸಾಧ್ಯತೆ ಇದೆ. ಇನ್ನೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ನಿರುತ್ಸಾಹ ತೋರಿದೆ. ಈಗ ಸ್ಥಾನ ಬದಲಾಯಿಸಿದರೆ ತಪ್ಪು ಸಂದೇಶ ರವಾನೆ ಸಾಧ್ಯತೆ ಇದೆ ಎಂಬುದರಿAದ ಈ ನಿರ್ಧಾರಕ್ಕೆ ಬರಲಾಗಿದೆ.
ದೆಹಲಿಯಲ್ಲಿಂದು ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿಯೇ ಬೀಡುಬಿಟ್ಟಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದೆ. ಪಕ್ಷ ಸಂಘಟನೆ, ಮುಂಬರುವ ರಾಜ್ಯಗಳ ಚುನಾವಣೆ ಸೇರಿದಂತೆ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ವಿರೋಧ ಪಕ್ಷವಾಗಿ ಯಾವ ವಿಷಯಗಳನ್ನು ಪ್ರಸ್ತಾಪಿಸಿ ಹೋರಾಟ ಮಾಡಬೇಕು ಎಂಬ ವಿಷಯದ ಬಗ್ಗೆ ಚರ್ಚೆ ನಡೆಯಲಿದೆ. ಅಷ್ಟೇ ಅಲ್ಲದೆ ರಾಹುಲ್ ಗಾಂಧಿ ಪದೇ ಪದೇ ಪ್ರಸ್ತಾಪಿಸುತ್ತಿರುವ ಜಾತಿಗಣತಿಯ ವಿಚಾರವೂ ಕೂಡ ಕಾರ್ಯಕಾರಿಣಿಯಲ್ಲಿ ಚರ್ಚೆಗೆ ಬರಲಿದೆ. ಅದೇನೆ ಇರಲಿ, ಕರ್ನಾಟಕದಲ್ಲಿ ಸಚಿವರಾಗಬೇಕೆಂದು ಆಸೆಯಿಂದ ಕಾಯುತ್ತಿದ್ದವರಿಗೆ ಕಾಂಗ್ರೆಸ್ ಹೈಕಮಾಂಡ್ ನಿರಾಸೆ ಮೂಡಿಸಿದೆ.