ಕಾರ್ಕಳ: ಮಿಯ್ಯಾರು ಕಂಬಳದ ಸಮೀಪದ ಕೈಗಾರಿಕಾ ಪ್ರದೇಶದ ಗುಡ್ಡದ ಒಣಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಬುಧವಾರ ಸಂಭವಿಸಿದೆ.
ಬೆಳಗ್ಗೆ ಕಾಣಿಸಿಕೊಂಡ ಬೆಂಕಿಯಿಂದ ಸಾಕಷ್ಟು ಹುಲ್ಲುಗಾವಲು ಹಾಗೂ ಕುರುಚಲು ಗಿಡಗಳು ಸುಟ್ಟುಹೋಗಿದ್ದು ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

K