Share this news

 

 

 

ಕಾರ್ಕಳ: ಕಾರ್ಕಳ ತಾಲೂಕಿನ ನೀರೆ ಗ್ರಾಮದ ಜೆಡ್ಡಿನಂಗಡಿ ಎಂಬಲ್ಲಿ ಸರ್ಕಾರಿ ಬಸ್ಸಿಗೆ ಕಾರು ಢಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಳಿಯಾಳದಿAದ ಬೈಲೂರು-ಕಾರ್ಕಳ ಮಾರ್ಗವಾಗಿ ಧರ್ಮಸ್ಥಳಕ್ಕೆ ಬಸ್ಸು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರು ಚಾಲಕನ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

 

 

 

 

 

Leave a Reply

Your email address will not be published. Required fields are marked *