ಕಾರ್ಕಳ: ನಿವೃತ್ತ ಶಿಕ್ಷಕ ಹಿರ್ಗಾನ ಗ್ರಾಮದ ನಿವಾಸಿ ಸದಾನಂದ ನಾಯಕ್(63) ಗುರುವಾರ ರಾತ್ರಿ ನಿಧನರಾಗಿದ್ದಾರೆ.
ಸದಾನಂದ ನಾಯಕ್ ಎಣ್ಣೆಹೊಳೆ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಬಳಿಕ ಕುಕ್ಕುಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.
ಮೃತರು ಪತ್ನಿ ಕಿರಿಂಚಿಬೈಲು ಶಾಲಾ ಶಿಕ್ಷಕಿ ಪ್ರೇಮಲತಾ ಹಾಗೂ ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.