Share this news

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯೂ (ಜೂ.13) ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ

 

 

 

 

Leave a Reply

Your email address will not be published. Required fields are marked *