Share this news

ಬೆಂಗಳೂರು: ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿ ಕೇಂದ್ರ ಸರ್ಕಾರವು ಸೋಮವಾರ (ಜುಲೈ.14) ಆದೇಶ ಹೊರಡಿಸಿದೆ. ವಿಭು ಬಖ್ರು ಅವರು ಈ ಹಿಂದೆ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದರು.

ಕರ್ನಾಟಕ ಹೈಕೋರ್ಟ್​ ಮಾತ್ರವಲ್ಲದೆ, ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಮತ್ತು ಪಟನಾ ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳ (ಸಿಜೆ) ನೇಮಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

 

Leave a Reply

Your email address will not be published. Required fields are marked *