ಕಾರ್ಕಳ: ಕಾರ್ಕಳದ ಪುಲ್ಕೇರಿ ಬೈಪಾಸ್ ಜಂಕ್ಷನ್ ನಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ಮಾನ್ಯತೆ ಪಡೆದ ಹೋಟೆಲ್ ಅನಘ ಗ್ರಾಂಡ್ ಫ್ಯಾಮಿಲಿ ರೆಸ್ಟೋರೆಂಟ್ ಸಂಪೂರ್ಣ ಹವಾನಿಯಂತ್ರಿತ ರೆಸ್ಟೋರೆಂಟ್ ಆಗಿ ಜನರ ಸೇವೆಗೆ ಲಭ್ಯವಿದೆ.
ಗ್ರಾಹಕರಿಗೆ ಸ್ವಚ್ಛತೆಯ ಜೊತೆಗೆ ಉತ್ತಮ ಸೇವೆಯನ್ನು ನೀಡುತ್ತಿರುವ ಅನಘ ರೆಸ್ಟೋರೆಂಟ್ ಜಮರಿಗೆ ಅಚ್ಚುಮೆಚ್ಚಿನ ಖಾದ್ಯಗಳನ್ನು ಪೂರೈಸುತ್ತಿದೆ. ಅಲ್ಲದೇ ವಿಶಾಲವಾದ ಸ್ಥಳಾವಕಾಶ ಹೊಂದಿರುವ ಕ್ಯಾಬಿನ್, ಹವಾನಿಯಂತ್ರಿತ ಕ್ಯಾಬಿನ್, ಫ್ಯಾಮಿಲಿ ಕ್ಯಾಬಿನ್ ಪ್ರತ್ಯೇಕ ವ್ಯವಸ್ಥೆ ಹೊಂದಿದ್ದು ಉತ್ತಮ ಸೇವೆಯನ್ನು ನೀಡುತ್ತಿದೆ.
ಸಭೆ ಸಮಾರಂಭ ಹಾಗೂ ಪಾರ್ಟಿಯ ವ್ಯವಸ್ಥೆಗೆ ಪಾರ್ಟಿ ಹಾಲ್ ಹಾಗೂ ಗಾರ್ಡನ್ ಸೌಲಭ್ಯವಿದ್ದು, ಲಿಫ್ಟ್ ಹಾಗೂ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿದೆ.