Share this news

 

 

ಕಾರ್ಕಳ: ಕಳೆದ ಅಕ್ಟೋಬರ್ 03 ರಂದು ವಿಧಿವಶರಾದ ಕಾರ್ಕಳ ಬಿಜೆಪಿಯ ಹಿರಿಯ ಮುಖಂಡರು, ಖ್ಯಾತ ನ್ಯಾಯವಾದಿಗಳಾದ ಎಂ ಕೆ ವಿಜಯ್ ಕುಮಾರ್ ರವರು ಕಾರ್ಕಳ ಬಿಜೆಪಿಗೆ, ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಶ್ರೀಯುತರ ಆತ್ಮಕ್ಕೆ ಸದ್ಗತಿ ಕೋರಿ ಕಾರ್ಕಳ ಬಿಜೆಪಿ ಮಂಡಲದ ವತಿಯಿಂದ ಶ್ರೀ ಬಿ ಮಂಜುನಾಥ ಪೈ ಸಭಾಂಗಣದಲ್ಲಿ ಅಕ್ಟೋಬರ್ 25 ರಂದು ಬೆಳಿಗ್ಗೆ 10 ಗಂಟೆಗೆ ನುಡಿನಮನ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಉಡುಪಿ ದಕಿಣ ಕನ್ನಡ ಜಿಲ್ಲೆಯ ಬಿಜೆಪಿ ಹಿರಿಯರು, ಶಾಸಕರು, ಪ್ರಮುಖ¸ರು ಭಾಗವಹಿಸಲಿದ್ದಾರೆ. ಎಂ ಕೆ ವಿಜಯ ಕುಮಾರ್ ರವರ ಅಭಿಮಾನಿಗಳು, ಪಕ್ಷದ ಹಿರಿಯರು, ಕಾರ್ಯಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಗಲಿದ ಹಿರಿಯ ಚೇತನಕ್ಕೆ ನಮನ ಸಲ್ಲಿಸಬೇಕಾಗಿ ಈ ಮೂಲಕ ವಿನಂತಿಸಲಾಗಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *