ಅಜೆಕಾರು: ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ದೀಪೊತ್ಸವವು ನಾಳೆ (ನ.16) ಸಾಯಂಕಾಲ ನಡೆಯಲಿದೆ.
ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಪ್ರಕಟಣೆ ತಿಳಿಸಿದೆ.