Share this news

 

 

ಕಾರ್ಕಳ,ಜ.16: ವಿಶ್ವ ಹಿಂದೂ ಪರಿಷದ್ ಭಜರಂಗದಳ, ಹಿಂದೂ ಸಾಮ್ರಾಟ್ ಘಟಕ ಕಲಂಬಾಡಿಪದವು ಇದರ ವತಿಯಿಂದ ಸಾರ್ವಜನಿಕ ಶ್ರೀ ಶನಿಪೂಜೆ ಹಾಗೂ ಕಥಾಪ್ರವಚನ ನಾಳೆ (ಜ.17) ಸಂಜೆ 5 ಗಂಟೆಗೆ ಕಲಂಬಾಡಿಪದವು ನಾಗನ ಕಟ್ಟೆಯ ಎದುರು ಅತ್ತೂರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ವಿ.ಶ್ರೀನಿವಾಸ ಆಚಾರ್ಯ ರವರ ನೇತೃತ್ವದಲ್ಲಿ ನಡೆಯಲಿದೆ.

ಬಳಿಕ ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 9 ರಿಂದ ಶಿವದೂತೆ ಗುಳಿಗೆ ನಾಟಕ ಪ್ರದರ್ಶನ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಪ್ರಕಟಣೆ ತಿಳಿಸಿದೆ.

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *