
ಕಾರ್ಕಳ, ಜ.16: ಮುಡಾರು ಗ್ರಾಮದ ಬಜಗೋಳಿಯಲ್ಲಿನ ಸುಮ ಕಾಂಪ್ಲೆಕ್ಸ್ ನಲ್ಲಿರುವ ಬಂಟ್ಸ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ಜ.16 ರಂದು ಬೆಳಗಿನ ಜಾವ ನಡೆದಿದೆ.
ಶುಕ್ರವಾರ ಬೆಳಗ್ಗೆ ಸೊಸೈಟಿಯ ಸಿಬ್ಬಂದಿಗಳು ಕಚೇರಿ ತೆರೆಯಲು ಮುಂದಾದ ವೇಳೆ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

.
.
.
.
