
ಹೆಬ್ರಿ,ಮೇ. 17: ಮುದ್ರಾಡಿ ಗ್ರಾಮದ ನಡುಬೆಟ್ಟು ಎಂಬಲ್ಲಿ ಅಸ್ತಮಾ (ಬ್ರಂಕ್ವೆಟಿಸ್) ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಜಯ್ಯ ಶೆಟ್ಟಿ (66) ಆತ್ಮಹತ್ಯೆ ಮಾಡಿಕೊಂಡವರು.
ಅವರು ಅಸ್ತಮಾದಿಂದ ಬಳಲುತ್ತಿದ್ದು ಚಿಕಿತ್ಸೆ ಮಾಡಿದರೂ ಗುಣಮುಖರಾಗಿರಲಿಲ್ಲ.ಇದೇ ವಿಚಾರಕ್ಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಮೇ. 15 ರಂದು ಮನೆಯ ಒಳಗಡೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಕುರಿತು ಹೆಬ್ರಿ ಠಾಣೆಯಲ್ಲಿ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
