
ಕಾರ್ಕಳ,ಜೂ.02: ಕಾರ್ಕಳ ತಾಲೂಕಿನ ಕೆರ್ವಾಶೆಯಲ್ಲಿ ಸ್ಕೂಟರ್ಗೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೆರ್ವಾಶೆ ಗರಡಿ ಬಳಿ ಮೇ.31 ರಂದು ಮುಡಾರು ಕಡೆಯಿಂದ ಕೆರ್ವಾಶೆ ಕಡೆಗೆ ಹೋಗುತ್ತಿದ್ದ ಬೈಕ್ ಮುಂದಿನಿAದ ಹೋಗುತ್ತಿದ್ದ ಸ್ಕೂಟರ್ಗೆ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಸ್ಕೂಟರ್ ಸವಾರ ನಾಗೇಶ ಬಿ ಬಾಳಿಗ ರಸ್ತೆಗೆ ಬಿದ್ದು ತಲೆಗೆ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
