
ಹೆಬ್ರಿ,ಜೂ.09:ಹೆಬ್ರಿ ತಾಲೂಕಿನ ವರಂಗ ಎಂಬಲ್ಲಿ ಬಿಹಾರ ಮೂಲದ ಕಾರ್ಮಿಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಿಹಾರ ಮೋತಿಯಾರ್ ಜಿಲ್ಲೆಯ ಮಾಜಿ ಎಂಬಾತ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತನ್ನ ಪತ್ನಿಯೊಂದಿಗೆ ವರಂಗದಲ್ಲಿರುವ ಎಸ್.ಎನ್.ಸಿ ಕಂಪೆನಿಯ ಶೆಡ್ ನಲ್ಲಿ ವಾಸ್ತವ್ಯವಿದ್ದ ಆತ ಸೋಮವಾರ ಮಧ್ಯಾಹ್ನ ಪಕ್ಕದ ಶೆಡ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


.
.
.
.
.
.
.
.
.
.
.
.
.
.
.
.
.
.
.
.
