
ಕಾರ್ಕಳ,ಜೂ.26: ಕಾರ್ಕಳ ಬಿಜೆಪಿಯ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಂಚಾಲಕರಾಗಿ ಹರಿಪ್ರಸಾದ್ ಶೆಟ್ಟಿ ಬಜಗೋಳಿ ಹಾಗೂ ಸಹ ಸಂಚಾಲಕರಾಗಿ ಶ್ರೀಧರ ಕೆಮ್ಮಣ್ಣು ನಿಟ್ಟೆ ಇವರನ್ನು ಮುಂದಿನ ಅವಧಿಯವರೆಗೆ ನಿಯುಕ್ತಿಗೊಳಿಸಲಾಗಿದೆ ಎಂದು ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.
