
ಹೆಬ್ರಿ,ಜು.07: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ನಾಲ್ಕೂರಿನ ಉಮೇಶ್ ಅವರೊಂದಿಗೆ ಕೆಲಸ ಮಾಡುತ್ತಿದ್ದ ಪ್ರಭಾಕರ ಶೆಟ್ಟಿ (45) ಎಂಬವರು ನಾಪತ್ತೆಯಾಗಿದ್ದಾರೆ.
ಪ್ರಭಾಕರ ಅವರು ಜು.05 ರಂದು ನಾರಾವಿ ಅರಸಿಕಟ್ಟೆ ರವಿರಾಜ ಜೈನ್ ಎಂಬವರ ಮನೆಗೆ ರೊಟ್ಟಿ ಮಾಡುವ ಕೆಲಸಕ್ಕೆ ಹೋದವರು ಕೆಲಸ ಮುಗಿದ ಬಳಿಕ ಮದ್ಯಾಹ್ನ ನಾಪತ್ತೆಯಾಗಿದ್ದಾರೆ.
ಈ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
