
ಕಾರ್ಕಳ,ಜು.11: ಕಾರ್ಕಳ ತಾಲೂಕಿನ ಸೂಡದ ಓರಿಯಂಟಲ್ ಕ್ರಷರ್ ಮಾಲೀಕ ಸಿ ಎಂ ಜಾಯ್(78) ಶನಿವಾರ ನಿಧನರಾಗಿದ್ದಾರೆ.
ಅವರು ಇತ್ತೀಚೆಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮೃತರು ಪತ್ನಿ, ಓರ್ವ ಪುತ್ರ ಓರ್ವ ಪುತ್ರಿಯನ್ನು ಅಗಲಿದ್ದಾರೆ.

.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
