
ಕಾರ್ಕಳ,ಜು.13: ಶ್ರೀ ಆಂಜನೇಯ ಭಜನಾ ಮಂಡಳಿ (ರಿ.) ಶಿರ್ಲಾಲು ಇದರ ಮುಂದಿನ ಎರಡು ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆದ ಸಭೆಯಲ್ಲಿ ನೆರವೇರಿತು.
ನೂತನ ಅಧ್ಯಕ್ಷರಾಗಿ ಸುಕೇಶ್ ಶೆಟ್ಟಿ ಶಿರ್ಲಾಲು ಹಾಗೂ ಕಾರ್ಯದರ್ಶಿಯಾಗಿ ಗುರುಪ್ರಸಾದ್ ರಾವ್ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳಿಗೆ ಸದಸ್ಯರು ಅಭಿನಂದನೆ ಸಲ್ಲಿಸಿ, ಭಜನಾ ಮಂಡಳಿಯ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸುವಂತೆ ಶುಭ ಹಾರೈಸಿದರು.




.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
