
ಹೆಬ್ರಿ,ಜು. 16: ಹೆಬ್ರಿ ತಾಲೂಕು ವರಂಗ ಗ್ರಾಮದ ವ್ಯಕ್ತಿಯೊಬ್ಬರು ಜು. 13 ರಿಂದ ನಾಪತ್ತೆಯಾಗಿದ್ದಾರೆ. ವರಂಗದ ವಿಶ್ವನಾಥ ಶೆಟ್ಟಿ (38) ನಾಪತ್ತೆಯಾದ ವ್ಯಕ್ತಿ.
ಅವರು ಜು. 13 ರಂದು ಬೆಳಿಗ್ಗೆ 9 ಗಂಟೆಗೆ ಹಣ ತರುವುದಾಗಿ ಮನೆಯಲ್ಲಿ ಹೇಳಿ ಹೋದವರು ರಾತ್ರಿ ಒಂದು ಬಾರಿ ಮೊಬೈಲ್ ನಿಂದ ಕರೆ ಮಾಡಿದ್ದು ಬಳಿಕ ಸ್ವಿಚ್ ಆಫ್ ಮಾಡಿದವರು ಈ ವರೆಗೂ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.
ಈ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
