
ಕಾರ್ಕಳ,ಜು.17: ಕಾರ್ಕಳ ಆಟೋ ರಿಕ್ಷಾ ಚಾಲಕರ ಮಾಲಕರ ಸಂಘದ ವತಿಯಿಂದ
ಆಟೋರಿಕ್ಷಾ ಮೀಟರ್ ದರ ಪರಿಷ್ಕರಿಸುವಂತೆ ಆಗ್ರಹಿಸಿ ಸಂಘದ ಅಧ್ಯಕ್ಷ ಸದಾನಂದ ಸಾಲಿಯಾನ್ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಹಾಗೂ RTO ಅಧಿಕಾರಿಗಳಿಗೆ ಮನವಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಸಂತೋಷ್ ರಾವ್,ಹರೀಶ್ ದೇವಾಡಿಗ,ಅರುಣ್ ಕಿಣಿ ನಾಗೇಶ್ ಮರತಂಗಡಿ, ಮಹೇಶ್, ಅಶೋಕ್,ವಸಂತ್ ಉಪಸ್ಥಿತರಿದ್ದರು




.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
