ಕಾರ್ಕಳ, ಜು.17: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಕಾರ್ಕಳ ತಾಲೂಕು ಕಚೇರಿ ಸಿಬ್ಬಂದಿ ನಂದಳಿಕೆಯ ಶಿವಪ್ರಸಾದ್ ರಾವ್ ಶುಕ್ರವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ನಿಧನರಾದರು.
ಶಿವಪ್ರಸಾದ್ ರಾವ್ ಕಳೆದ ಭಾನುವಾರ ರಾತ್ರಿ ಕಾರ್ಕಳದ ಶಿವತಿಕೆರೆ ಬಳಿ ಮನೆಗೆ ತನ್ನ ಬೈಕಿನಲ್ಲಿ ತೆರಳುತ್ತಿದ್ದಾಗ ಸ್ಕೂಟರ್ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು.




.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
