
ಹೆಬ್ರಿ,ಜು.30: ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ 8ನೇ ತರಗತಿಯ ಮೋಹಿತ್ ಕಾರ್ಕಳ ತಾಲೂಕು ಮಟ್ಟದ 14ರ ವಯೋಮಿತಿಯ ಬಾಲಕರ ಚೆಸ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.
ವಿದ್ಯಾರ್ಥಿಯನ್ನು ಮತ್ತು ತರಬೇತಿ ನೀಡಿದ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ನಿಶಾನ್ ಶೆಟ್ಟಿ ಇವರನ್ನು ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.




.
.
.
.
.
.
.
.
.
.
.
.
.
.
.
.
.
.
.
.
