
ಬೆಂಗಳೂರು, ಆ. 03: ಬಹುನಿರೀಕ್ಷಿತ ಸಿಎಂಡಿಕೆ ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದ್ದು, ನೂತನ ಸಚಿವರು ಇಂದು (ಆಗಸ್ಟ್ 03) ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜೊತೆಗೆ ವಿಧಾನ ಸಭೆಯ ನೂತನ ಸ್ಪೀಕರ್, ಡೆಪ್ಯೂಟಿ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಪತಿ ಮತ್ತು ಉಪ ಸಭಾಪತಿಗಳ ಹೆಸರನ್ನೂ ಎಐಸಿಸಿ ಅಂತಿಮಗೊಳಿಸಿದೆ. ವಿಧಾನಸಭೆ ಸ್ಪೀಕರ್ ಆಗಿ ಗದಗ ಜಿಲ್ಲೆ ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ್ ನೇಮಕವಾಗಿದ್ದರೆ, ಡೆಪ್ಯೂಟಿ ಸ್ಪೀಕರ್ ಆಗಿ ಕೊಡಗು ಜಿಲ್ಲೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಧಿಕಾರ ಸ್ವೀಕರಿಸಲಿದ್ದಾರೆ. ಉಳಿದಂತೆ ವಿಧಾನಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಮತ್ತು ಉಪ ಸಭಾಪತಿಯಾಗಿ ಉಮಾಶ್ರೀ ಅವರನ್ನು ನೇಮಿಸಲಾಗಿದೆ.
ಎಐಸಿಸಿ ಹೈಕಮಾಂಡ್ ನಾಯಕರು ಪಟ್ಟಿಯನ್ನು ಅಂತಿಮಗೊಳಿಸಿದ್ದು, ಆಕ್ಷೇಪ ಹಾಗೂ ಅಸಮಾಧಾನಕ್ಕೆ ಆಸ್ಪದವಾಗಬಾರದು ಎಂಬ ಕಾರಣಕ್ಕೆ ಸೋಮವಾರ ಬೆಳಗ್ಗೆವರೆಗೆ ಪಟ್ಟಿಯ ಗೌಪ್ಯತೆ ಉಳಿಸಿಕೊಳ್ಳಲಾಗಿತ್ತು. ಖಾಲಿ ಇರುವ 20 ಸ್ಥಾನಗಳ ಪೈಕಿ ಎಲ್ಲವನ್ನೂ ಭರ್ತಿ ಮಾಡಿ, ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಆದೇಶ ಹೊರಡಿಸಿದ್ದಾರೆ.
ನೂತನ ಸಚಿವರ ಪಟ್ಟಿ:





.
.
.
.
.
.
.
.
.
.
.
.
.
.
.
.
.
.
.
.
