
ಉಡುಪಿ, ಜು.03: ಕರಾವಳಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆಯಲ್ಲಿ ನಾಳೆ(ಆ.04) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿದ್ದಾರೆ.
ಆದರೆ ಪದವಿಪೂರ್ವ, ಪದವಿ, ಐಟಿಐ, ಇಂಜಿನಿಯರಿAಗ್ ಕಾಲೇಜುಗಳಿಗೆ ರಜೆ ನೀಡಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.





.
.
.
.
.
.
.
.
.
.
.
.
.
.
.
.
.
.
.
.
