
ಕಾರ್ಕಳ,ಆ.04: ಕಾರ್ಕಳದ ಜೋಡುರಸ್ತೆಯಲ್ಲಿರುವ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವತಿಯಿಂದ ಪುಸ್ತಕ ಮನೆ ವೆಬ್’ಸೈಟ್ ನಲ್ಲಿ ಮಾನ್ಸೂನ್ ಪ್ರಯುಕ್ತ ಪುಸ್ತಕಗಳಿಗೆ ವಿಶೇಷ ರಿಯಾಯಿತಿಯೊಂದಿಗೆ ಭರ್ಜರಿ ಮಾರಾಟ ನಡೆಯುತ್ತಿದೆ.
ಯಾವುದೇ ಪ್ರಕಾಶನದ 2 ಪುಸ್ತಕಗಳಿಗೆ 20% ರಿಯಾಯಿತಿ, 3 ಪುಸ್ತಕಗಳಿಗೆ 30% ರಿಯಾಯಿತಿ ಹಾಗೂ ಪುಸ್ತಕ ಮನೆ ಪ್ರಕಾಶನದ 5 ಅಥವಾ ಅದಕ್ಕಿಂತ ಹೆಚ್ಚಿನ ಪುಸ್ತಕಗಳಿಗೆ 50% ರಿಯಾಯಿತಿ! ಈ ವಿಶೇಷ ಕೊಡುಗೆ 15 ಆಗಸ್ಟ್ 2026ರವರೆಗೆ ಮಾತ್ರ. ಹೆಚ್ಚಿನ ನಮಾಹಿತಿಗಾಗಿ ಸಂಪರ್ಕಿಸಿ: 9606474296.





.
.
.
.
.
.
.
.
.
.
.
.
.
.
.
.
.
.
.
.
