

ಕಾರ್ಕಳ, ಆ.22: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್‌ವಾದ ಇದರ ಕಾರ್ಕಳ ತಾಲೂಕು ಶಾಖೆಯ ನೂತನ ಪ್ರಧಾನ ಸಂಚಾಲಕರಾಗಿ ರಮೇಶ್ ಬಿ. ಪೆರ್ವಾಜೆ ಆಯ್ಕೆಯಾಗಿರುತ್ತಾರೆ.
ಪ್ರಧಾನ ಸಂಚಾಲಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ರಮೇಶ್ ಅವರು ಗೆದ್ದು ಬೀಗಿದ್ದಾರೆ.
ಚುನಾವಣಾಧಿಕಾರಿಯಾಗಿ ಉಡುಪಿ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಉಡುಪಿ ವಿಭಾಗೀಯ ಸಂಚಾಲಕರಾದ ಶ್ಯಾಮ್‌ರಾಜ್ ಭಿರ್ತಿ, ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕರು, ವಕೀಲರಾದ ಟಿ. ಮಂಜುನಾಥ ಗಿಳಿಯಾರು ಚುನಾವಣಾ ಪ್ರಕ್ರಿಯೆಯನ್ನು ನೆರವೇರಿಸಿದರು.





.
.
.
.
.
.
.
.
.
.
.
.
.
.
.
.
.
.
.
.
