

ಕಾರ್ಕಳ,ಆ. 28: ರಸ್ತೆಯ ಅಗಲೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ಲೈನ್ ಸ್ಥಳಾಂತರ ಕಾಮಗಾರಿ ನಡೆಯಲಿದ್ದು ನಾಳೆ ಕಾರ್ಕಳದ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಕಾರ್ಕಳದ 110/11 ಕೆ ವಿ ವಿದ್ಯುತ್ ಕೇಂದ್ರದಿಂದ ಹೊರಡುವ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕಾರ್ಕಳ ತಾಲೂಕಿನ ಕೆಎಚ್ ಬಿ ಕಾಲೋನಿ, ಜೋಡುರಸ್ತೆ, ಪದವು, ಗುಂಡ್ಯಡ್ಕ, ಬೊರ್ಗಲ್ ಗುಡ್ಡೆ, ಕುಂಟಾಡಿ, ಪೊಸನೊಟ್ಟು, ಪಳ್ಳಿ, ಆನಂದಿ ಮೈದಾನ, ನಕ್ರೆ, ಪರಪು ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು,ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.





.
.
.
.
.
.
.
.
.
.
.
.
.
.
.
.
.
.
.
.
