

ಕಾರ್ಕಳ, ಅ.23: ಬಂಟರ ಯಾನೆ ನಾಡವರ ಸಂಘ ಬೆಳ್ಮಣ್ ವಲಯ ಇದರ ನೂತನ ಸಭಾಭವನದ ಶಿಲಾನ್ಯಾಸ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಅ.25 ಭಾನುವಾರ ಬೆಳಿಗ್ಗೆ 9.30 ಕ್ಕೆ ಬೋಳ ಮಣ್ ಬೆಟ್ಟು ಬಳಿ ನಂದಳಿಕೆ “ಶ್ರೀಮಾತಾ” ಕೀರ್ತಿಶೇಷ ಬೋಳ ಸುಬ್ಬಯ್ಯ ವಿ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ.
ಶ್ರೀಕ್ಷೇತ್ರ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಸಂಘದ ಅಧ್ಯಕ್ಷ ಎನ್.ಶೋಧನ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.






.
.
.
.
.
.
.
.
.
.
.
.
.
.
.
.
.
.
.
.
