

ಹೆಬ್ರಿ,ಅ.26: ನಾಗಸ್ವರ ಹಾಗೂ ಸ್ಯಾಕ್ರೋಫೋನ್ ವಾದಕ ಸದಾಶಿವ ಸೇರಿಗಾರ್ ವರಂಗ ಅವರಿಗೆ ಆಕ್ಸಿಸ್ ಮ್ಯಾಕ್ಸ್ ಇನ್ಸೂರೆನ್ಸ್ ಕಂಪನಿಯ ವತಿಯಿಂದ ನೀಡಲಾಗುವ ‘ಕಲಾರತ್ನ ಪ್ರಶಸ್ತಿ’ ಪ್ರಧಾನ ಪ್ರಶಸ್ತಿಯನ್ನು ಭಾನುವಾರ ಮಂಗಳೂರಿನ ಕಂಪನಿಯ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಸದಾಶಿವ ಸೇರಿಗಾರ್ ವರಂಗ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಸಂದರ್ಭದಲ್ಲಿ ಕಂಪನಿಯ ಅಧಿಕಾರಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.





.
.
.
.
.
.
.
.
.
.
.
.
.
.
.
.
.
.
.
.
