

ಕಾರ್ಕಳ,ನ.4: ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಇವರ ಪ್ರಾಯೋಜಕತ್ವದಲ್ಲಿ ಕೊಡಮಾಡಲ್ಪಡುವ ಕಾರ್ಕಳ ತಾಲೂಕಿನ ಉತ್ತಮ ಕನ್ನಡ ಮಾಧ್ಯಮ ಶಾಲೆ ಪ್ರಶಸ್ತಿಗೆ ಕಾರ್ಕಳ ಶ್ರೀಮದ್ ಭುವನೇಂದ್ರ ಪ್ರೌಢಶಾಲೆ ಆಯ್ಕೆಯಾಗಿದೆ.
ಶ್ರೀಮದ್ ಭುವನೇಂದ್ರ ಪ್ರೌಢಶಾಲೆ ಕಾರ್ಕಳಕ್ಕೆ “ಕರುನಾಡ ಸಿರಿ-2026” ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಶಾಶ್ವತ ಫಲಕವನ್ನು ಒಳಗೊಂಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.





.
.
.
.
.
.
.
.
.
.
.
.
.
.
.
.
.
.
.
.
