

ಕಾರ್ಕಳ,ನ.07: ಕಾರ್ಕಳ ತಾಲೂಕು ನೂತನ ತಹಸಿಲ್ದಾರ್ ಆಗಿ ಮಂಜುಳಾ ಕೆ ನಾಯ್ಕ್ ನಿಯುಕ್ತಿಗೊಳಿಸಿ ಸರ್ಕಾರ ಆದೇಶಿಸಿದೆ.
ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ 7 ತಹಶಿಲ್ದಾರ್ ಗಳನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
ಮಂಜುಳಾ ಕೆ.ನಾಯ್ಕ್ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕು ತಹಶಿಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿ, ಇದೀಗ ಕಾರ್ಕಳ ತಾಲೂಕು ತಹಶಿಲ್ದಾರ್ ಆಗಿ ನಿಯೋಜನೆಗೊಂಡಿದ್ದಾರೆ.





.
.
.
.
.
.
.
.
.
.
.
.
.
.
.
.
.
.
.
.
