

ಕಾರ್ಕಳ, ನ.12: ಕಾರ್ಕಳ-ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ, ಸಾಮೂಹಿಕ ಸತ್ಯನಾರಾಯಣ ಪೂಜೆ,ಪ್ರಶಸ್ತಿ ಪ್ರದಾನ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ.15 ಭಾನುವಾರ ಅಜೆಕಾರು ರಾಮ ಮಂದಿರದಲ್ಲಿ ನಡೆಯಲಿದೆ.
ಆ ಪ್ರಯುಕ್ತ ಅಂದು ಬೆಳಿಗ್ಗೆ 9 ಗಂಟೆಯಿಂದ ಚಿತ್ರ ಬಿಡಿಸುವ ಸ್ಪರ್ಧೆ ನಡೆಯಲಿದ್ದು, ಆಸಕ್ತ ವಿದ್ಯಾರ್ಥಿಗಳು ಅದೇ ದಿನ ಬೆಳಿಗ್ಗೆ ಹೆಸರು ನೊಂದಾಯಿಸಲು ಅವಕಾಶವಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸಂಘಟಕರು ವಿನಂತಿಸಿದ್ದಾರೆ.


































.
.
.
.
.
.
.
.
.
.
.
.
.
.
.
.
.
.
.
.
