

ಕಾರ್ಕಳ,ನ.25: ಕಾರ್ಕಳ ತಾಲೂಕು ದುರ್ಗಾ ಗ್ರಾಮದ ದಡ್ಡು ಮನೆ ಎಂಬಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಡ್ಡುಮನೆ ನಿವಾಸಿ ಶಿವಶಂಕರ ಆಕಾಶೆ(77ವ) ಆತ್ಮಹತ್ಯೆ ಮಾಡಿಕೊಂಡವರು.
ಶಿವಶಂಕರ ಅವರು ಸುಮಾರು 3 ವರ್ಷಗಳಿಂದ ಲಿವರ್ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖರಾಗಿರಲಿಲ್ಲ. ತನಗಿರುವ ಖಾಯಿಲೆಯಿಂದ ಮನನೊಂದಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ನ.24 ರಂದು ವಿಷ ಸೇವಿಸಿ ಬಳಿಕ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






.
.
.
.
.
.
.
.
.
.
.
.
.
.
.
.
.
.
.
.
