Share this news

ಹೆಬ್ರಿ: ಕಾರ್ಕಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ವತಿಯಿಂದ ಲೋಕಸಭಾ ಚುನಾವಣೆಯ ಪ್ರಯುಕ್ತ ಬೃಹತ್ ವಾಹನ ರ‍್ಯಾಲಿ ಹಾಗೂ ಪರಿವರ್ತನಾ ಜಾಥಾ ನಾಳೆ  ಏ.19  ಶುಕ್ರವಾರ ಸಂಜೆ 3 ಗಂಟೆಗೆ ಕಾರ್ಕಳ ಪುಲ್ಕೇರಿ ಬೈಪಾಸ್ ವೃತ್ತದಿಂದ ಹೆಬ್ರಿ ಬಸ್ಸ್ ನಿಲ್ದಾಣದ ವರೆಗೆ ಹಮ್ಮಿಕೊಳ್ಳಲಾಗಿದೆ.

ಆನಂತರ ಹೆಬ್ರಿಯಲ್ಲಿ ಸಾರ್ವಜನಿಕ ಬಹಿರಂಗ ಸಭೆ ನಡೆಯಲ್ಲಿದ್ದು, ಈ ಸಭೆಯಲ್ಲಿ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ಕೆಪಿಸಿಸಿ ವಕ್ತಾರರುಗಳಾದ ನಿಖೇತ್ ರಾಜ್ ಮೌರ್ಯ, ಸುಧೀರ್ ಕುಮಾರ್ ಮರೋಳಿ, ಮುನಿಯಾಲ್ ಉದಯ ಕುಮಾರ್ ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 

 

 

 

 

 

 

 

 

 

Leave a Reply

Your email address will not be published. Required fields are marked *