Share this news

ಹೆಬ್ರಿ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ತಾನು ವಾಸವಿದ್ದ ಬಾಡಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿಯಲ್ಲಿ ನಡೆದಿದೆ.
ಬಿಹಾರ ಮೂಲದ ಆಶಾದ್ ದಿಲ್ಶಾದ್(22) ಎಂಬಾತ ಬುಧವಾರ ರಾತ್ರಿ ಈ ಕೃತ್ಯ ಎಸಗಿದ್ದು ಈತ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಇದೇ ಕಾರಣಕ್ಕೆ ಮನನೊಂದು ಈ ಕೃತ್ಯ ಎಸಗಿದ್ದಾನೆ ಎಂದು ಶಂಕಿಸಲಾಗಿದೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *