

ಅಜೆಕಾರು: ಬಿ.ಜೆ.ಪಿ ಅಜೆಕಾರು ಶಕ್ತಿಕೇಂದ್ರ , ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ರಕ್ತನಿಧಿ ಕೇಂದ್ರ ಕೆ.ಎಂ.ಸಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ “ಬೃಹತ್ ರಕ್ತದಾನ ಶಿಬಿರ” ವು ನಾಳೆ (ಆ.17) ಬೆಳಿಗ್ಗೆ 9 ರಿಂದ ಮಧ್ಯಾಹ್ನ 1.30ರ ವರೆಗೆ ಅಜೆಕಾರು ಶ್ರೀ ರಾಮ ಮಂದಿರದಲ್ಲಿ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9892704644 ಅನ್ನು ಸಂಪರ್ಕಿಸಲು ಕೋರಲಾಗಿದೆ.














