
.
.
.
.

ಕಾರ್ಕಳ, ಫೆ.6: ಕಾರ್ಕಳ ತಾಲೂಕಿನ ಕಡ್ತಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.10 ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಶಾಸಕರಿಂದ ಸಾರ್ವಜನಿಕ ಕುಂದುಕೊರತೆ ಮತ್ತು ಅಹವಾಲು ಸ್ವೀಕಾರ ಹಾಗೂ ಸವಲತ್ತು ವಿತರಣಾ ಕಾರ್ಯಕ್ರಮ ನಡೆಯಲಿದೆ.
ಇಲಾಖಾ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ತಾಲೂಕು ಪಂಚಾಯತ್ ಪ್ರಕಟಣೆ ತಿಳಿಸಿದೆ.

.
.
.
.