ಕಾರ್ಕಳ:ಮರ್ಣೆ ಗ್ರಾಮದ ಅಜೆಕಾರು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಅಜೆಕಾರು ಜಗದೀಶ್ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಿತ್ಯಾನಂದ ಸುವರ್ಣ ಆಯ್ಕೆಯಾಗಿದ್ದಾರೆ.
ಹಾಲಿ ಪದಾಧಿಕಾರಿಗಳ ಅಧಿಕಾರ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಕಳ ಮಂಡಲ ಎಲ್ಲಾ ಶಕ್ತಿ ಕೇಂದ್ರಗಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದೆ.