
ಕಾರ್ಕಳ,ಮೇ.09: ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಕೈಕಂಬ ಬಳಿಯ ಮುಳ್ಳಕಾಡು ಎಂಬಲ್ಲಿ ಇಂದು ಬೆಳಿಗ್ಗೆ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಳ್ಳಕಾಡು ನಿವಾಸಿ ದಿನೇಶ ನಾಯ್ಕ್(48) ಎಂಬವರಿಗೆ ವಿಪರೀತ ಮದ್ಯಪಾನ ಮಾಡುವ ಚಟವಿದ್ದು, ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಎದುರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
