
ಕಾರ್ಕಳ, ಜು. 08: ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಎಳ್ಳಾರೆ ಎಂಬಲ್ಲಿ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಎಳ್ಳಾರೆಯ ಕುಮಾರ ಶೆಟ್ಟಿ (78)ಎಂಬವರಿಗೆ ಬಿ.ಪಿ ಹಾಗೂ ಸಕ್ಕರೆ ಖಾಯಿಲೆ ಇದ್ದು, ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗಿರಲಿಲ್ಲ. ಇದೇ ಕಾರಣಕ್ಕೆ ಮನನೊಂದು ಜು. 06 ರಂದು ಮನೆಯ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
